ಐದು ಪ್ರಮುಖ ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಅಸ್ತು

ಮಂಗಳವಾರ, 1 ಫೆಬ್ರವರಿ 2022 (20:34 IST)
ಕೇಂದ್ರ ಬಜೆಟ್ ಮಂಡನೆ ವೇಳೆ ನದಿ ಜೋಡಣೆಗಳ ಬಗ್ಗೆ ಮಹತ್ವದ ಘೋಷಣೆ ಮಾಡಲಾಗಿದೆ. ಕಾವೇರಿ, ಪೆನ್ನಾರ್ ಸೇರಿದಂತೆ ಐದು ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕೃಷ್ಣಾ-ಪೆನ್ನಾರ್, ನರ್ಮದಾ-ಗೋದಾವರಿ, ಗೋದಾವರಿ-ಕೃಷ್ಣ ಜೋಡಣೆಗೆ ಅನುಮೋದನೆ ನೀಡಲಾಗಿದೆ. ನದಿಗಳ ಜೋಡಣೆಗಾಗಿ ಬಜೆಟ್‌ನಲ್ಲಿ 44.608 ಕೋಟಿ ರೂ. ಅನುದಾನ ಮೀಸಲಿಡಲಾಗುತ್ತದೆ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ