ಶಾಸಕ ಮುನಿರತ್ನ ವಿರುದ್ಧ ಮತ್ತೇ ಹೊಸ ಬಾಂಬ್ ಸಿಡಿಸಿದ ಚಲುವರಾಜು
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಬಿಜೆಪಿ ಶಾಸಕರ ನಿಂದನೆ ಮಾತುಗಳಿಂದ ನೊಂದಿರುವ ಚಲುವರಾಜು ಹಾಗೂ ಅವರ ಕುಟುಂಬಕ್ಕೆ ಧೈರ್ಯ ತುಂಬಿದ್ದು, ಸರ್ಕಾರದಿಂದ ಸೂಕ್ತ ರಕ್ಷಣೆ ಹಾಗೂ ನ್ಯಾಯ ಒದಗಿಸುವುದಾಗಿ ಹೇಳಿದರು.