ಇಂದಿನಿಂದ ಏಪ್ರಿಲ್ 4 ರ ವರೆಗೆ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ ಸಾದ್ಯತೆ

ಗುರುವಾರ, 30 ಮಾರ್ಚ್ 2023 (16:59 IST)
ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಲಿದ್ದು, ಇಂದಿನಿಂದ ಏಪ್ರಿಲ್ 4 ರ ವರೆಗೆ  ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗಲಿದೆ ಎಂದು  ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ