ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ: ಜಿ. ಪರಮೇಶ್ವರ್ ಸ್ಪಷ್ಟನೆ
ಉಪಚುನಾವಣೆಯಲ್ಲೂ ಕಾಂಗ್ರೆಸ್ ಜಯಭೇರಿ ಭಾರಿಸಲಿದೆ. ಬಿಜೆಪಿಯ ಅಧಿಕಾರದ ಕನಸು ನನಸಾಗಲ್ಲ. ಕಾಂಗ್ರೆಸ್ ನ್ನು ಅಧಿಕಾರಕ್ಕೆ ತರಲು ಸತತವಾಗಿ ಪರಿಶ್ರಮ ಪಡುವೆ. ಅದರ ಹೊರತಾಗಿ ನನಗೆ ಯಾವ ಹುದ್ದೆ ನೀಡಬೇಕೆಂಬುದು ಹೈಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ.