ಚೆಕ್‌ ಬೌನ್ಸ್‌ ಕೇಸ್‌,ಸಚಿವ ಮಧು ಬಂಗಾರಪ್ಪ ದೋಷಿ

ಶನಿವಾರ, 30 ಡಿಸೆಂಬರ್ 2023 (15:40 IST)
ಚೆಕ್ಸ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ 6.96 ಕೋಟಿ ರು. ಪಾವತಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ರಾಜೇಶ್ ಎಕ್ಸ್‌ಪೋರ್ಟ್ ಸಂಸ್ಥೆ ಸಲ್ಲಿಸಿದ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯವು, 6,ಕೋಟಿ 96ಲಕ್ಷದ70,000 ರು. ದಂಡ ಪಾವತಿಸಬೇಕು. ಇಲ್ಲದಿದ್ದರೆ ಅರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಕೋರ್ಟ್ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ