ಮಾಧ್ಯಮದವರ ಮೇಲೆ ಸಿಎಂ ಬೆಂಗಾವಲು ಪಡೆಯಿಂದ ದಬ್ಬಾಳಿಕೆ!

ಗುರುವಾರ, 1 ಮಾರ್ಚ್ 2018 (12:03 IST)
ಬೆಂಗಳೂರು: ಸಿಎಂ ಬೆಂಗಾವಲು ಪಡೆಯವರು ಮಾಧ್ಯಮದವರ ಮೇಲೆ ದಬ್ಬಾಳಿಕೆ ನಡೆಸಿದ ಕುರಿತು ವರದಿಯಾಗಿದೆ. ಬೆಂಗಳೂರಿನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ವೇಳೆ ಈ ಘಟನೆ ನಡೆದಿದೆ.


ಸಿಎಂ ಬೆಂಗಾವಲು ಪಡೆಯವರು ಕ್ಯಾಮೆರಾ ಮೆನ್ ಗಳಿಗೆ ವಿಡಿಯೋ ಮಾಡದಂತೆ ತಡೆಯನ್ನುಂಟು ಮಾಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಕರ್ತವ್ಯಕ್ಕೆ ಸಿಎಂ ಬೆಂಗಾವಲು ಪಡೆಯವರು ಅಡ್ಡಿಪಡಿಸಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ