ಫಲ ಪುಷ್ಪ ಪ್ರದರ್ಶನಕ್ಕೆ ಅಧಿಕೃತ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಶುಕ್ರವಾರ, 4 ಆಗಸ್ಟ್ 2023 (20:07 IST)
76ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ 214ನೇ ಫಲ ಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದರು.ಫಲ ಪುಷ್ಪ ಪ್ರದರ್ಶನಕ್ಕೆ ಅಧಿಕೃತ ಚಾಲನೆ ಸಿಎಂ ನೀಡಿದ್ರು.ಲಾಲ್ ಬಾಗ್ ನ ಗಾಜಿನ ಮನೆಯಲ್ಲಿ  ಫ್ಲವರ್ ಶೋ ನಡೆಯುತ್ತಿದೆ.ಇಂದಿನಿಂದ ಫ್ಲವರ್ ಶೋ ಆರಂಭವಾಗಿದೆ.ಸುಮಾರು 2.59 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲವರ್ ಶೋ ನಿರ್ಮಾಣ ಮಾಡಲಾಗಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ