Chinnaswamy stampede: ಹೈಕೋರ್ಟ್ ಜಡ್ಜ್ ತನಿಖೆ, 50 ಲಕ್ಷ ಪರಿಹಾರ ಕೊಡಲು ವಿಜಯೇಂದ್ರ ಆಗ್ರಹ
ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ಕೊಡುವ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ವಿಶ್ಲೇಷಿಸಿದರು. ತೆಲಂಗಾಣದಲ್ಲಿ ಈಚೆಗೆ ಅಲ್ಲು ಅರ್ಜುನ್ ಅವರ ಸಿನಿಮಾ ಬಿಡುಗ…