Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ ನಟ ದರ್ಶನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ವಿಚಾರಣೆ ಮುಂದುವರಿದಿದೆ. 2024 ರ ಜೂನ್ 11ರಂದು ನಟ ದರ್ಶನ್ ಅವರನ್ನು ಪೊಲೀಸರು ಬೆಳ್ಳಂಬೆಳಗ್ಗೆ ಬಂಧನ ಮಾಡಿದ್ದರು.