ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿಗೆ ಕೊಕ್

ಶನಿವಾರ, 29 ಜುಲೈ 2023 (14:17 IST)
ನವದೆಹಲಿ: ಭಾರತೀಯ ಜನತಾ ಪಕ್ಷ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಅವರಿಗೆ ಕೊಕ್ ನೀಡಲಾಗಿದೆ.
 
ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್.ಸಂತೋಷ್ ಅವರನ್ನು ಮುಂದುವರೆಸಲಾಗಿದೆ. ಇನ್ನು ತೆಲಂಗಾಣದ ಸಂಜಯ್ ಬಂಡಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ