ಬಿಬಿಎಂಪಿ ಯಿಂದ ಸ್ಪಷ್ಟೀಕರಣ

ಶನಿವಾರ, 27 ನವೆಂಬರ್ 2021 (21:03 IST)
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಹಾಗೂ ಹೊಸ ಮಾದರಿಯ ಸೋಂಕು ಪ್ರಕರಣಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಪ್ರಮುಖ‌ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಕೋವಿಡ್ ತಂಡಗಳನ್ನು‌ ನಿಯೋಜಿಸಿ 
 
ಕೇರಳದಿಂದ ಬರುವವರಿಗೆ ಮಾತ್ರ ಕಡ್ಡಾಯ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆಂದು ಎಂದು ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ರವರು ಸ್ಪಷ್ಟಪಡಿಸಿರುತ್ತಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ