ಪೌರ ಕಾರ್ಮಿಕರಿಗೆ ಟ್ವೀಟ್ ಮೂಲಕ ಪರಿಹಾರ ಘೋಷಣೆ ಮಾಡಿದ ಸಿಎಂ
ಬೆಳ್ಳಗೆ ಪೌರ ಕಾರ್ಮಿಕರು ಸಿಎಂ ಮನೆಯ ಮುಂದೆ ಪ್ರತಿಭಟನೆ ನಡೆಸಿದರು. ಇದರ ಹಿನ್ನಲೆ ಸಿಎಂ ಬೊಮ್ಮಾಯಿ ರಾಜ್ಯದಲ್ಲಿ ಇರುವ ಒಟ್ಟು 43 ಸಾವಿರ ಪೌರ ಕಾರ್ಮಿಕರನ್ನು, ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು. ಮತ್ತು IPD ಸಾಲಪ್ಪ ವರದಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಟ್ಟೀಟ್ ಮೂಲಕ ಘೋಷಣೆ ಮಾಡಿದರು.