ಮೃತ ಪಟ್ಟ ಯುವತಿಯ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಭಾನುವಾರ, 21 ಮೇ 2023 (18:35 IST)
ಬೆಂಗಳೂರಿನಲ್ಲಿ ಮಳೆಯಿಂದ ಆದ ಹಾನಿ ಬಗ್ಗೆ ಸಿಎಂ ವರದಿ ತರಿಸಿಕೊಳ್ಳುತ್ತಿದ್ದಾರೆ.ಮಳೆಯಿಂದ ಅನಾಹುತ ಆಗಿರುವ ಪ್ರದೇಶಗಳಿಗೆ ಸಿಎಂ ಭೇಟಿ ನೀಡಿದ್ದಾರೆ. ಅಲ್ಲದೇ ಮಳೆಯಿಂದ ಅಂಡರ್ ಪಾಸ್ ನಲ್ಲಿ ಸಿಲುಕಿ ಯುವತಿ ಸಾವಾನಾಪ್ಪಿಸಿದ್ದು,ಯುವತಿಯ ಕುಟುಂಬಸ್ಥರನ್ನ ಭೇಟಿಯಾಗಲು ಸಿಎಂ ಸಿದ್ದರಾಮಯ್ಯ ‌ಆಸ್ಪತ್ರೆಗೆ ಭೇಟಿ ಸಂತ್ವಾನ ತುಂಬಿದ್ದಾರೆ.ಅಲ್ಲದೇ ಮಳೆಯಿಂದ ಆಗಿರುವ ಅನಾಹುತಕ್ಕೆ ಪರಿಹಾರ ಘೋಷಿಸಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ