ರವಿ ಬೆಳಗೆರೆ ನಿಧನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಸಂತಾಪ

ಶುಕ್ರವಾರ, 13 ನವೆಂಬರ್ 2020 (09:45 IST)
ಬೆಂಗಳೂರು : ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಇಂದು ನಿಧನರಾಗಿದ್ದು, ಇವರ  ನಿಧನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ರವಿ ಬೆಳಗೆರೆ ನಿಧನ ಸುದ್ದಿ ತಿಳಿದು ದುಃಖವಾಗಿದೆ. ಪತ್ರಕರ್ತ, ಲೇಖಕರಾಗಿ ಜನಪ್ರಿಯತೆ ಗಳಿಸಿದ್ರು, ಶಿಕ್ಷಣ ಸಂಸ್ಥೆಯನ್ನೂ ನಡೆಸುತ್ತಿದ್ದರು. ಕುಟುಂಬಸ್ಥರಿಗೆ ಅವರ ಅಗಲಿಕೆಯ ದಃಖ ಭರಿಸುವ ಶಕ್ತಿ ನೀಡಲಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.   

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ