ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿಎಂ ಬಿಎಸ್ ಯಡಿಯೂರಪ್ಪ

ಗುರುವಾರ, 22 ಏಪ್ರಿಲ್ 2021 (11:37 IST)
ಬೆಂಗಳೂರು : ಕೊರೊನಾ ಸೋಂಕಿಗೆ ಒಳಗಾದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೊನಾ ಸೋಂಕಿಗೆ ಒಳಗಾದ ಸಿಎಂ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಇದೀಗ ಚಿಕಿತ್ಸೆ ಪಡೆದ ಸಿಎಂ ಬಿಎಸ್ ವೈ ವರದಿಯಲ್ಲಿ  ನೆಗೆಟಿವ್ ಬಂದ ಹಿನ್ನಲೆ ಇಂದು ಆಸ್ಪತ್ರೆಯಿಂ ಡಿಸ್ಚಾರ್ಜ್ ಮಾಡಿದ್ದಾರೆ. ಸಿಎಂ ಜೊತೆ ಅವರ ಮೊಮ್ಮಗಳು ಸೌಂದರ್ಯ ಕೂಡ ಇಂದು ಡಿಸ್ಚಾರ್ಜ್ ಆಗಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ