ಜಾನುವಾರುಗಳಿಗೆ ಚರ್ಮಗಂಟು ರೋಗ ತಡೆಯುವ ಕುರಿತು ಸಭೆ ನಡೆಸಿದ ಸಿಎಂ

ಶುಕ್ರವಾರ, 14 ಅಕ್ಟೋಬರ್ 2022 (19:49 IST)
ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುವುದನ್ನು ತಡೆಯುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ಸಭೆ ನಡೆಸಿದರು.ಈ ಸಂದರ್ಭದಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌಹ್ವಾಣ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಅವರು ಮಾತನಾಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ