ಹಳ್ಳಿಗಳಲ್ಲಿ ಕೊರೊನಾ ತಡೆಗೆ ಮುಂದಾದ ಸಿಎಂ

ಮಂಗಳವಾರ, 25 ಮೇ 2021 (11:34 IST)
ಬೆಂಗಳೂರು : ಹಳ್ಳಿಗಳಲ್ಲಿ ಕೊರೊನಾ ತಡೆಗೆ ಮುಂದಾದ ಸಿಎಂ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

ನಾಳೆ ಸಿಎಂ ಬಿಎಸ್ ವೈ ನೇತೃತ್ವದಲ್ಲಿ ಸಭೆ ನಡೆಸಲಾಗುವುದು. ಸೋಂಕು ಹಚ್ಚಿರುವ ಗ್ರಾಮ ಪಂಚಾಯ್ತಿ ಜತೆ ಸಭೆ ನಡೆಸಲಿರುವ ಸಿಎಂ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಿದ್ದಾರೆ. ಗ್ರಾ.ಪಂ.ಅಧ್ಯಕ್ಷ, ಪಿಡಿಒಗಳ ಜತೆ ಸಿಎಂ ಸಮಾಲೋಚನೆ ನಡೆಸಲಿದ್ದಾರೆ. ಸೋಂಕು ತಡೆ ಬಗ್ಗೆ ಗ್ರಾಮಗಳಿಂದ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ