ಗ್ರಹಣ ದೋಷ ಕಳೆಯಲು ಸಿಎಂ ಕುಮಾರಸ್ವಾಮಿ ಪೂಜೆ
ನಿನ್ನೆ ಎಚ್ ಡಿ ದೇವೇಗೌಡ, ಸಿಎಂ ಕುಮಾರಸ್ವಾಮಿ ಸೇರಿದಂತೆ ಇಡೀ ಕುಟುಂಬವರ್ಗವೇ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿತ್ತು. ಇಂದೂ ಗ್ರಹಣ ಹಿನ್ನಲೆಯಲ್ಲಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಪದ್ಮನಾಭನಗರ ನಿವಾಸದಲ್ಲಿ ವಿಶೇಷ ಪೂಜೆ, ಹವನ ಕಾರ್ಯಕ್ರಮಗಳು ನಡೆಯಲಿವೆ.
ಈ ಕಾರ್ಯಕ್ರಮಗಳಲ್ಲಿ ಸಿಎಂ ಕುಮಾರಸ್ವಾಮಿ, ಎಚ್ ಡಿ ರೇವಣ್ಣ ಸೇರಿದಂತೆ ಇಡೀ ಕುಟುಂಬ ವರ್ಗವೇ ಪಾಲ್ಗೊಳ್ಳಲಿದೆ.