ರೈತರ ಆತ್ಮಹತ್ಯೆಗೆ ಸಿಎಂ ಕುಮಾರಸ್ವಾಮಿ ದುರಾಡಳಿತವೇ ಕಾರಣ- ಬಿ ಎಸ್ ಯಡಿಯೂರಪ್ಪ ಟ್ವೀಟ್

ಭಾನುವಾರ, 30 ಸೆಪ್ಟಂಬರ್ 2018 (08:55 IST)
ಬೆಂಗಳೂರು : ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸಿಎಂ ಕುಮಾರಸ್ವಾಮಿ ದುರಾಡಳಿತವೇ ಕಾರಣ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.


ಸಿಎಂ ಕುಮಾರಸ್ವಾಮಿ ನೇತೃತ್ವದ ಸಮ್ಮಶ್ರ ಸರ್ಕಾರ ಕಳೆದ 5 ತಿಂಗಳ ಅವಧಿಯಲ್ಲಿ ಒಟ್ಟು 283 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಎಂ ಕುಮಾರಸ್ವಾಮಿ ಕೊಟ್ಟ ಮಾತಿನಂತೆ ರೈತರ ಸಾಲ ಮನ್ನಾ ಮಾಡಿದ್ದರೆ ಆತ್ಮಹತ್ಯೆಗಳು ನಡೆಯುತ್ತಿಲ್ಲ ಎಂದು ಹೇಳಿದ್ದಾರೆ.


ಈ ಸರ್ಕಾರ ದುರಾಡಳಿತದಲ್ಲಿ ರೈತರು ಪ್ರತಿನಿತ್ಯ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಸಿಎಂ ಟೆಂಪಲ್ ರನ್ ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ