ಸರ್ಕಾರದ ಸಂಕಟ ನಿವಾರಣೆಗೆ ಶೃಂಗೇರಿ ದೇವಿಯ ಮೊರೆ ಹೋದ ಸಿಎಂ ಕುಮಾರಸ್ವಾಮಿ
ನಾಳೆ ಬೆಳಿಗ್ಗೆ ಶೃಂಗೇರಿ ಶಾರದಾಂಬೆ ದೇವಿಯ ದರ್ಶನ ಪಡೆದು ಕಳೆದ ಕೆಲವು ದಿನಗಳಿಂದ ಇಲ್ಲಿ ದೇವೇಗೌಡರ ಕುಟುಂಬದ ವತಿಯಿಂದ ನಡೆಯುತ್ತಿರುವ ಯಾಗದ ಪೂರ್ಣಾಹುತಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ ಮತ್ತು ಬೆಳಗಾವಿ ಅಧಿವೇಶನಕ್ಕೆ ಮೊದಲು ತಮ್ಮ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಕಂಟಕ ಎದುರಾಗದಂತೆ ಸಿಎಂ ಕುಮಾರಸ್ವಾಮಿ ದೇವಿಯ ಮೊರೆ ಹೋಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.