ಶಿವಮೊಗ್ಗ ಜಿಲ್ಲೆಯ ಸಚಿವರು ಮತ್ತು ಶಾಸಕರ ಜೊತೆ ಸಿಎಂ ಸಭೆ

ಗುರುವಾರ, 17 ಆಗಸ್ಟ್ 2023 (16:41 IST)
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶಿವಮೊಗ್ಗ ಜಿಲ್ಲೆಯ ಸಚಿವರು ಮತ್ತು ಶಾಸಕರ ಜತೆ ಸಿಎಂ, ಡಿಸಿಎಂ ಸಭೆ ನಡೆಸ್ತಿದ್ದಾರೆ.ಸಭೆಯಲ್ಲಿ ಸಚಿವರಾದ ಮಧು ಬಂಗಾರಪ್ಪ, ಸಂಗಮೇಶ್, ಬೇಳೂರು ಗೋಪಾಲಕೃಷ್ಣ ಭಾಗಿ‌‌ಯಾಗಿದ್ದಾರೆ.ಶಾಸಕರ ಕುಂದು - ಕೊರತೆಗಳು ಮತ್ತು ಲೋಕಸಭಾ ಚುನಾವಣೆ ಸಿದ್ಧತೆ ಕುರಿತು ಚರ್ಚೆ ನಡರಸಲಾಗಿದೆ.ಶಾಸಕರ ಅಸಮಾಧಾನ ಶಮನ ಮಾಡುವ ಪ್ರಯತ್ನ ಸಿಎಂ ಮಾಡ್ತಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ