ರಾಹುಲ್ ಗಾಂಧಿ ಪತ್ರಕ್ಕೆ ಸ್ಪಂದಿಸಿದ ಸಿಎಂ
ಮಾಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿ ರಾಹುಲ್ ಗಾಂಧಿ ಅವರ ಕಾಳಜಿಯನ್ನು ಪ್ರಶಂಸಿದ್ದಾರೆ. ಈಗಾಗಲೇ ಈ ಬಗ್ಗೆ ಅಧಿಕಾರಿಗಳ ಜೊತೆಗೆ ಮಾತನಾಡಿ ಮರಿ ಆನೆಯ ಬಗ್ಗೆ ವಿಚಾರಿಸಲಾಗಿದೆ.
ಕಾಡುಪ್ರಾಣಿಯ ದಾಳಿಯಿಂದಾಗಿ ಈ ರೀತಿಯ ತೊಂದರೆ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗೂ ಗಾಯಾಳು ಆನೆಮರಿಯ ರಕ್ಷಣೆಗೆ ಎಲ್ಲ ರೀತಿಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.