ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ
ಮಂಗಳೂರು ಚಲೋ ಬದಲು ಬಿಜೆಪಿಯವರು ದೆಹಲಿ ಚಲೋ ಮಾಡಲಿ. ರೈತರಿಗೆ ವಾಣಿಜ್ಯ ಬ್ಯಾಂಕ್`ಗಳು ನೀಡಿರುವ 40 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಲು ಒತ್ತಾಯ ಮಾಡಲಿ. ನಾವೂ ಅವರ ಜೊತೆಗಿರುತ್ತೇವೆ. ಯಡಿಯೂರಪ್ಪ ಆವೇಶದಲ್ಲಿ ಏನಾದರೂ ಮಾತನಾಡಲಿ ನಾವು ಕಾನೂನು ಪ್ರಕಾರ ನಡೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.