ಮುಂದಿನ ವಿದ್ಯಾಭ್ಯಾಸ ಯಶಸ್ವಿಯಾಗಿ ಸಾಗಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು. ಅಂಕಿತ ಮತ್ತು ನವನೀತ್ ಸಾಧನೆಗೆ ಮೆಚ್ವುಗೆ ವ್ಯಕ್ತಪಡಿಸಿದ ಸಿಎಂ, ಪೋಷಕರನ್ನೂ ಅಭಿನಂದಿಸಿದರು. ಮುಂದಿನ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವನ್ನು ಸಿಎಂ ಘೋಷಿಸಿದರು.