ಕಿದ್ವಾಯಿ ಆಸ್ಪತ್ರೆಯ ಅಕ್ರಮಗಳ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಮಂಗಳವಾರ, 19 ಸೆಪ್ಟಂಬರ್ 2023 (16:47 IST)
ಕಿದ್ವಾಯಿ ಆಸ್ಪತ್ರೆಯಲ್ಲಿ ಅಕ್ರಮಗಳ ಆರೋಪ ಹಿನ್ನೆಲೆ ಅಕ್ರಮಗಳ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.ತನಿಖೆಗಾಗಿ ವಿಶೇಷ ಅಧಿಕಾರಿಗಳ ತಂಡವಾದ ಸಹಕಾರ,ಆರ್ಥಿಕ ಇಲಾಖೆ ಅಧಿಕಾರಿಗಳ ತಂಡ ರಚನೆ ಮಾಡಿದ್ದು,೧೫ ದಿನದೊಳಗೆ ವರದಿ ನೀಡುವಂತೆ ಸಿಎಂ ಸೂಚನೆ ನೀಡಿದ್ದಾರೆ.
 
ಅಕ್ರಮದ ಆರೋಪ‌ಕೇಳಿ ಬಂದ ಹಿನ್ನೆಲೆ ಸೂಚನೆ ನೀಡಿದ್ದಾರೆ.ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಸಿಗದ ಆರೋಪ,ಔಷಧಿಗಳ ಖರೀದಿಯಲ್ಲಿ ಅಕ್ರಮದ ಆರೋಪ ಕೇಳಿಬಂದಿದ್ದು,ಹೀಗಾಗಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ