ಹಾಸನ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಕಣ್ತುಂಬಿಕೊಳ್ಳುವ ಹಾಸಬಾಂಬೆ ದೇವಿ ದರ್ಶನಕ್ಕೆ ಇದೀಗ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ.
ಇದೀಗ ಮೊದಲ ಬಾರಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಹಾಸನಾಂಬ ದೇವಿಯ ದರ್ಶನ ಪಡೆದಿದ್ದಾರೆ.
ತಮ್ಮ ಆಪ್ತರ ಜೊತೆ ಆಗಮಿಸಿ ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ಹಾಸನಾಂಬ ದೇವಿ ದರ್ಶನದ ನಂತರ ಸಿದ್ದೇಶ್ವರಸ್ವಾಮಿ ದರ್ಶನ ಪಡೆದು ತೆರಳಿದ್ದಾರೆ. ಇದೇ ಮೊದಲ ಬಾರಿಗೆ ಅವರು ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ.