ಕೇಂದ್ರ
Bharatiya Janata Party (BJP) ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದಗಳು. ಎನ್ ಡಿ ಆರ್ ಎಫ್ ನಿಯಮವಾಳಿ ಪ್ರಕಾರ ರಾಜ್ಯಕ್ಕೆ ರೂ.18,171 ಕೋಟಿ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ ರೂ. 3,498 ಕೋಟಿಗೆ ಅನುಮೋದನೆ ನೀಡಿ, ರೂ. 3,454 ಕೋಟಿ ಬಿಡುಗಡೆ ಮಾಡಿದೆ. ಬರಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ.