ಶಿಗ್ಗಾಂವಿ ಅಸಮಾಧಾನಕ್ಕೆ ಮುಲಾಮು ಹಚ್ಚಿದ ಸಿಎಂ ಸಿದ್ದರಾಮಯ್ಯ: ಸಾಥ್ ನೀಡಿದ ಜಮೀರ್ ಅಹ್ಮದ್
ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು, ಬಿಜೆಪಿ ಅಭ್ಯರ್ಥಿ ಸೋಲಿಸಬೇಕು, ನೀನು ಪಕ್ಷದ ಪರ ಕೆಲಸ ಮಾಡು ಎಂದು ಮನವೊಲಿಸಿದ್ದು, ಮಾಜಿ ಶಾಸಕ ಅಜ್ಜಂಪೀರ್ ತಮ್ಮ ನಾಮಪತ್ರ ವಾಪಸ್ ಪಡೆಯುತ್ತಾರೆ ಎನ್ನಲಾಗಿದೆ.