ಮುಡಾ ಸಂಕಷ್ಟದ ಮಧ್ಯೆ ನಾಳೆ ಮಂತ್ರಾಲಯಕ್ಕೆ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ
ಮತ್ತೊಂಡೆದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ನಡೆಯ ವಿರುದ್ಧ ರಾಜ್ಯದಾದ್ಯಂತ ಸೋಮವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ.