ರಾಹುಲ್ ಗಾಂಧಿ ಸಭೆಗೆ ತಡವಾಗಿ ಆಗಮಿಸಿದ ಸಿಎಂ ಸಿದ್ದರಾಮಯ್ಯ
ಇವರ ಜತೆಗೆ ರಾಹುಲ್ ಮುಂಬರುವ ಚುನಾವಣೆಗೆ ನಡೆಸಬೇಕಾದ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ತಡವಾಗಿ ಸಭೆಗೆ ಆಗಮಿಸಿದ್ದಾರೆ. ತಮ್ಮ ತವರು ಜಿಲ್ಲೆಯಲ್ಲಿರುವ ಪಕ್ಷದ ಅಧ್ಯಕ್ಷರ ಭೇಟಿಗೆ ಸಿದ್ದರಾಮಯ್ಯ ಕೊಂಚ ತಡವಾಗಿ ಆಗಮಿಸಿ ಚುನಾವಣೆ ರಣತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.