ಡಿಕೆಶಿಗೆ ಗೃಹಖಾತೆ ತಪ್ಪಿಸಿದ್ರಾ ಸಿಎಂ ಸಿದ್ದರಾಮಯ್ಯ?
ಆದರೆ ಡಿಕೆ ಶಿವಕುಮಾರ್ ಮೇಲೆ ಐಟಿ ದಾಳಿಯಾಗಿದ್ದನ್ನೇ ಮುಂದಿಟ್ಟುಕೊಂಡು ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಪ್ರತಿಭಟನೆ ನಡೆಸಿಯಾರು. ಇದು ಪಕ್ಷಕ್ಕೆ ನಷ್ಟವಾದೀತು ಎಂದು ಸಿಎಂ ಕಾರಣ ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಡಿಕೆಶಿ ಬದಲಿಗೆ ಕರಾವಳಿ ಭಾಗದ ಹಿರಿಯ ಸಚಿವ ರಮಾನಾಥ ರೈಗೆ ಗೃಹ ಖಾತೆ ನೀಡಲು ಸಿಎಂ ಉತ್ಸುಕರಾಗಿದ್ದಾರೆ ಎನ್ನಲಾಗಿದೆ.