‘ನನ್ನ ಹೆಸರಲ್ಲೂ ರಾಮ ಇದ್ದಾನೆ, ನಾನೂ ಹಿಂದೂ’
ಈ ನಡುವೆ ತಾವು ಮುಂಬರುವ ಚುನಾವಣೆಯಲ್ಲಿ ಶಾಸಕರಾಗಿಯೂ ಆಯ್ಕೆಯಾಗಲ್ಲ ಎಂದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೆ ಸಿಎಂ ಸಿದ್ದು ತಿರುಗೇಟು ನೀಡಿದ್ದಾರೆ. ‘ಯಾರು ಯಾರಿದಂಲೂ ಶಾಸಕರಾಗಲ್ಲ. ಯಡಿಯೂರಪ್ಪ, ಕುಮಾರಸ್ವಾಮಿ ಹೇಳಿದ ಮಾತ್ರಕ್ಕೆ ಶಾಸಕರಾಗಲ್ಲ. ಜನ ತೀರ್ಮಾನ ಮಾಡುತ್ತಾರೆ’ ಎಂದು ಸಿಎಂ ತಿರುಗೇಟು ನೀಡಿದ್ದಾರೆ.