ರಾಜ್ಯ ಸರಕಾರಿ ನೌಕರರಿಗೆ ಯುಗಾದಿ ಹಬ್ಬದ ಕೊಡುಗೆ: ಸಿಎಂ

ಮಂಗಳವಾರ, 28 ಮಾರ್ಚ್ 2017 (20:45 IST)
ರಾಜ್ಯ ಸರಕಾರಿ ನೌಕರರಿಗೆ ಯುಗಾದಿ ಹಬ್ಬದ ಕೊಡುಗೆಯಾಗಿ ಶೇ.3 ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
 
ಕೊನೆಯ ದಿನದ ವಿಧಾನಸಭೆ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಸರಕೌರಿ ನೌಕಕರಿಗೆ ಬಂಪರ ಕೊಡುಗೆ ನೀಡಿ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸುವಂತಾಗಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯರ ತುಟ್ಟಿಭತ್ಯೆ ಹೆಚ್ಚಳವನ್ನು ಸ್ವಾಗತಿಸಿದ ರಾಜ್ಯ ಸರಕಾರಿ ನೌಕರರ ಸಂಘ, ಯುಗಾದಿ  ಹಬ್ಬದ ಕೊಡುಗೆ ಸಂತಸ ತಂದಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ