ಬೆಂಗಳೂರಿನಲ್ಲಿ ನಡೆದ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ನೌಕರರ ಪ್ರತಿಭಟನೆಯಲ್ಲಿ ಭಾಗಿಯಾಗಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ರಾಜ್ಯ ಸರಕಾರ ಸಾರಿಗೆ ನೌಕರರನ್ನು ಹಾಗೂ ಅವರ ಬೇಡಿಕೆಗಳನ್ನು ಕಡೆಗಣಿಸಿದೆ. 2012 ರಲ್ಲಿ ಇದೆ ತರಹ ಸಮಸ್ಯೆ ಉಂಟಾಗಿತ್ತು. ಆಗ ನಾನೇ ಸಂಧಾನ ಮಾಡಿ ಸಮಸ್ಯೆ ಪರಿಹರಿಸಿದ್ದೆ ಎಂದು ತಿಳಿಸಿದರು.