ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್ಯಡಿಯೂರಪ್ಪ, ರಾಜ್ಯ ಸಚಿವರ ಮೇಲೆ ಆರೋಪ ಕೇಳಿ ಬರುತ್ತಿರುವುದು ಇದೇ ಮೊದಲ ಭಾರಿಯಲ್ಲ. ಇವರ ಮೇಲೆ ಅನೇಕ ಭ್ರಷ್ಟಚಾರ ಆರೋಪಗಳಿವೆ. ಆದರೂ ಸಹ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.