ಅಕ್ರಮ ಮದ್ಯ ಸೇವಿಸಿ ಮೃತರಾದ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್
ಅಲ್ಲದೆ ಘಟನೆ ಕುರಿತು ವರದಿ ಸಲ್ಲಿಸುವಂತೆ ತನಿಖಾ ಆಯೋಗಕ್ಕೆ ಆದೇಶಿಸಿದ್ದಾರೆ. ಈ ಮಧ್ಯೆ, ಸ್ಟಾಲಿನ್ ನೇತೃತ್ವದ ಡಿಎಂಕೆ ತಮಿಳುನಾಡು ಸರ್ಕಾರದ ವಿರುದ್ಧ ಜೂನ್ 22 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಘೋಷಣೆ ಮಾಡಿದ್ದಾರೆ.