ಶಾಸಕ ತನ್ವೀರ್ ಸೇಠ್ ಮೇಲೆ ಚೂರಿ ಇರಿತ : ಸಿಎಂ ಯಡಿಯೂರಪ್ಪ ಹೀಗಾ ಹೇಳೋದು
ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಚೂರಿ ಇರಿತ ಪ್ರಕರಣ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಠಿಸಿದೆ.
ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಆಗಿರೋ ಘಟನೆಗೆ ಸಿಎಂ ಬಿ.ಎಸ್.ಯಡಿಯೂರಪ್ಪನವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ತನ್ವೀರ್ ಸೇಠ್ ಬೇಗ ಗುಣಮುಖರಾಗಲಿ ಎಂದಿರುವ ಸಿಎಂ, ಅವರ ಚಿಕಿತ್ಸೆಯ ವೆಚ್ಚವನ್ನು ಸರಕಾರವೇ ಭರಿಸಲಿದೆ ಅಂತ ಹೇಳಿದ್ದಾರೆ.