ನೀತಿ ಸಂಹಿತೆ ಉಲ್ಲಂಘನೆ: ಜೆಡಿಎಸ್ ಕಾರ್ಯಕರ್ತರ ವಿರುದ್ಧ ದೂರು ದಾಖಲು

ಗುರುವಾರ, 29 ಮಾರ್ಚ್ 2018 (13:56 IST)
ಮತದಾರರಿಗೆ ಟಮೋಟಬಾತ್ ಹಂಚುತ್ತಿದ್ದ ಜೆಡಿಎಸ್ ನ  ಮೂವರು ಕಾರ್ಯಕರ್ತರ ವಿರುದ್ದ ಕೇಸ್ ದಾಖಲಾಗಿದೆ. 
 
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬಡವನಹಳ್ಳಿಯಲ್ಲಿ ಟಮೋಟಬಾತ್ ಹಂಚಿಕೆ ಮಾಡಲಾಗಿದೆ. ಜೆಡಿಎಸ್ ಪಕ್ಷದ ವತಿಯಿಂದ ‌ಆಯೋಜಿಸಿದ್ದ  ಮಡಿವಾಳ ಸಮುದಾಯದ ಸಮಾವೇಶದಲ್ಲಿ ಈ ಘಟನೆ ನಡೆದಿದೆ. 
 
ಮಧುಗಿರಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹಾದೇವಸ್ವಾಮಿ ದೂರು ಮೇರೆಗೆ ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ