ಕಾಲೇಜು ಆರಂಭಕ್ಕೆ ಮುಹೂರ್ತ ಫಿಕ್ಸ್
ಜುಲೈ 7 ರೊಳಗಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಲಸಿಕೆ ಪೂರ್ತಿಗೊಳಿಸಲು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಸೂಚನೆ ನೀಡಿದ್ದಾರೆ. ಲಸಿಕೆ ಪೂರ್ತಿಯಾದ ಬಳಿಕ ಕಾಲೇಜು ಆರಂಭವಾಗಲಿದೆ. ಈಗಾಗಲೇ ಕೆಲವು ಕಾಲೇಜುಗಳು ಆನ್ ಲೈನ್ ತರಗತಿ ನಡೆಸುತ್ತಿದೆ. ಆದರೆ ಭೌತಿಕ ತರಗತಿ ನಡೆಸಲು ಇನ್ನೂ ಸರ್ಕಾರದ ಒಪ್ಪಿಗೆ ಸಿಕ್ಕಿಲ್ಲ.