ಮಳೆಯ ಮುನ್ಸೂಚನೆ ಹಿನ್ನೆಲೆ ಮೊದಲ ಅವಧಿಯಲ್ಲಿ ಬಂದು ಮತದಾನ ಮಾಡಿ: ಸುರೇಶ್ ಕುಮಾರ್

ಬುಧವಾರ, 10 ಮೇ 2023 (07:16 IST)
ಬೆಂಗಳೂರು : ಕರ್ನಾಟಕ ವಿಧಾನಸಭೆಗೆ ಇಂದು ಚುನಾವಣೆ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮೊದಲ ಅವಧಿಯಲ್ಲಿ ಬಂದು ಮತದಾನ ಮಾಡಿ ಎಂದು ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ.
 
ಆರ್ಆರ್ ನಗರದಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ವೋಟಿಂಗ್ ಕಡಿಮೆಯಾಗುವ ಬಗ್ಗೆ ಮಾಹಿತಿ ಇದೆ. ಹಾಗಾಗಿ ಬೆಂಗಳೂರಿನಲ್ಲಿ ಹೆಚ್ಚು ಮತದಾನ ಆಗಬೇಕು ಎಂದು ಕರೆ ನೀಡಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ