ದಕ್ಷಿಣ ಭಾರತೀಯರನ್ನು ಆಫ್ರಿಕಾದವರಿಗೆ ಹೋಲಿಸಿದ್ದು ಜನಾಂಗೀಯ ನಿಂದನೆ: ಪಿತ್ರೋಡಾ ಹೇಳಿಕೆ ಖಂಡಿಸಿದ ವಿಜಯೇಂದ್ರ
ಕಾಂಗ್ರೆಸ್ ಪಕ್ಷದ ಇಂತಹ ವಿಭಜಕ ನೀತಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಏನು? ಕನ್ನಡದ ಹೆಮ್ಮೆಯ ಬಗ್ಗೆ ಮಾತನಾಡುವ ಇವರು ಈಗ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.