ಮಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಸನಗೌಡ ಪಾಟೀಲ್ ವಿರುದ್ಧ ದೂರು
ಯತ್ನಾಳ್ ಅವರು `ಭಾಷಣದ ವೇಳೆ, `ದಿ.ಬಾಳಾಸಾಹೇಬ್ ಠಾಕ್ರೆ ಮನೆಯಲ್ಲಿ ಮಹಮ್ಮದ್ ಪೈಗಂಬರ್ ಹುಟ್ಟಿದ್ದಾನೆ ಎಂದಿದ್ದರು. ಈ ರೀತಿ ಮಾತನಾಡಿರುವುದು ಅಪಮಾನಕಾರಿ. ಇದು ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತ ಉಂಟುಮಾಡಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.