ಸ್ಪೀಕರ್ ಕಚೇರಿಯಲ್ಲಿ ಸಂಧಾನ ಸಭೆ

ಮಂಗಳವಾರ, 4 ಜುಲೈ 2023 (14:00 IST)
ಸ್ಪೀಕರ್ ಕಚೇರಿಯಲ್ಲಿ ಸಂಧಾನ ಸಭೆ ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ನಡೆಯುತ್ತಿದೆ.ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಗೃಹ ಸಚಿವ ಜಿ ಪರಮೇಶ್ವರ್ , ಮಾಜಿ ಸಿಎಂ ಬಸವರಾಜ ಬೊಮ್ಮಾಯಿ,ಯತ್ನಾಳ್ ,ಸುನೀಲ್ ಕುಮಾರ್,ಭಾಗಿಯಾಗಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ