ಪ್ರಕಾಶ್ ರೈಯನ್ನು ಕಾಂಗ್ರೆಸ್ ಗೆ ಕರೆತರಲು ಯತ್ನ
ಇವರಲ್ಲದೆ, ದರ್ಶನ್, ಮಾಲಾಶ್ರೀ ಮುಂತಾದ ಸ್ಟಾರ್ ನಟರನ್ನು ಸ್ಟಾರ್ ಪ್ರಚಾರಕರಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಯತ್ನ ನಡೆಸಿದೆ ಎನ್ನಲಾಗಿದೆ. ಪ್ರಕಾಶ್ ರೈ ಇತ್ತೀಚೆಗಿನ ದಿನಗಳಲ್ಲಿ ಬಿಜೆಪಿ ವಿರುದ್ಧ ಟ್ವೀಟ್ ವಾರ್ ನಡೆಸುತ್ತಿದ್ದು, ಕಾಂಗ್ರೆಸ್ ಸೇರುತ್ತಾರೆಂಬ ವದಂತಿಗಳಿದ್ದವು.