ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ : ಸಿದ್ದರಾಮಯ್ಯ ಹೊಸ ಬಾಂಬ್

ಭಾನುವಾರ, 27 ಸೆಪ್ಟಂಬರ್ 2020 (21:15 IST)

ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ವಿಪಕ್ಷ ನಾಯಕ ಮತ್ತೆ ಹರಿಹಾಯ್ದಿದ್ದಾರೆ.
 

ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿ ಸರಕಾರ ಮಾಡಿದ್ದಾಗ ಆಪರೇಷನ್ ಮೂಲಕ ಕೋಟ್ಯಂತರ ಹಣ ಖರ್ಚು ಮಾಡಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಸಿದ್ದರಾಮಯ್ಯ ಗುಡುಗಿದರು.

ಬಿಜೆಪಿ ಸರಕಾರದ ಆಡಳಿತ ನೋಡಿ ಬೇಸತ್ತಿರುವ ಜನರು, ಕಾಂಗ್ರೆಸ್ ನ್ನು ಯಾಕೆ ಸೋಲಿಸಿದೇವು ಎಂದು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಆಪರೇಷನ್ ಕಮಲ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಬಿಜೆಪಿಯವರ ಆಟ ನಡೆಯೋದಿಲ್ಲ ಎಂದಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ