'ಕಾಂಗ್ರೆಸ್ – ಭಯೋತ್ಪಾದನೆಗೆ ನಿಕಟ ಸಂಪರ್ಕ'
ಗಲಭೆ ಪೂರ್ವ ನಿಯೋಜಿತ ಸಂಚು. ಕೇವಲ ಒಂದು ವಾಟ್ಸಾಪ್ ಮೆಸೇಜ್ ಗೆ ಸಾಕಷ್ಟು ಜನರು ಸೇರೋದು ಅಸಾಧ್ಯ ಎಂದರು.
ಇದೊಂದು ಪೂರ್ವ ನಿಯೋಜಿತ ಸಂಚು. ಇಷ್ಟೆಲ್ಲಾ ಗಲಾಟೆ, ಹಿಂಸಾಚಾರ ನಡೆದರೂ ಕಾಂಗ್ರೆಸ್ ಪಕ್ಷ ಖಂಡಿಸುತ್ತಿಲ್ಲಾ. ಹಿಂದಿನ ಕಾಂಗ್ರೆಸ್ ಸರ್ಕಾರ ಪಿ.ಎಫ್.ಐ ಹಾಗೂ ಎಸ್.ಡಿ.ಪಿ.ಐ ಸಂಘಟನೆ ಮೇಲೆ ಪ್ರಕರಣ ಹಿಂದಕ್ಕೆ ತೆಗೆದುಕೊಂಡಿದ್ದಾರೆ ಎಂದರು.