ಕಾಂಗ್ರೆಸ್ ಕಳ್ಳರ ಪಕ್ಷ ಎಂಬ ನನ್ನ ಹೇಳಿಕೆಗೆ ಈಗಲೂ ಬದ್ಧ: ಕೆ.ಎನ್. ರಾಜಣ್ಣ
ಇದೇವೇಳೆ, ಎಲ್ಲ ಪಕ್ಷಗಳಲ್ಲೂ ಕಳ್ಳರಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಕಳ್ಳರ ಸಂಖ್ಯೆ ಕೊಂಚ ಕಡಿಮೆ ಎಂದು ಸಮರ್ಥನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ನನ್ನ ಹೇಳಿಕೆಗೆ ಬೆಂಬಲ ಸಿಕ್ಕಿದೆ. ಯಾರ ವಿರುದ್ಧವೂ ನಾನು ಕಾಮೆಂಟ್ ಮಾಡಿಲ್ಲ ಎಂದು ಮಧುಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದಾರೆ.