ಅಥಣಿ, ಯಮಕನಮರಡಿಯಲ್ಲಿ ಕಾಂಗ್ರೆಸ್ ಮುನ್ನಡೆ

ಶನಿವಾರ, 13 ಮೇ 2023 (10:10 IST)
ಬೆಳಗಾವಿ : ಹೈವೋಲ್ಟೇಜ್ ಕ್ಷೇತ್ರವಾಗಿ ಅಥಣಿಯಲ್ಲಿ 4ನೇ ಸುತ್ತಿನ ಮತ ಎಣಿಕೆಯಲ್ಲಿ ಲಕ್ಷ್ಮಣ್ ಸವದಿ ಮುನ್ನಡೆ ಸಾಧಿಸಿದ್ದಾರೆ.
 
ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ – 9849, ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಸವದಿ – 22765 ಮತಗಳನ್ನು ಪಡೆದಿದ್ದಾರೆ.

ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ 8 ನೇ ಸುತ್ತಿನಲ್ಲೂ ಸತೀಶ ಜಾರಕಿಹೊಳಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬಿಜೆಪಿ ಬಸವರಾಜ ಹುಂದ್ರಿ – 6894 ಮತಗಳು ಕಾಂಗ್ರೆಸ್ ಸತೀಶ್ ಜಾರಕಿಹೊಳಿಗೆ 36404 ಮತಗಳು ಜೆಡಿಎಸ್ ಮಾರುತಿ ಅಷ್ಟಗಿಗೆ 10515 ಮತಗಳು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ