ಯತ್ನಾಳ್ ವಿರುದ್ಧ ಕಾಂಗ್ರೆಸ್ ನಾಯಕರಿಂದ ರಾಜ್ಯಪಾಲರಿಗೆ ದೂರು ಸಲ್ಲಿಕೆ

ಬುಧವಾರ, 4 ಮಾರ್ಚ್ 2020 (11:30 IST)
ಬೆಂಗಳೂರು : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಯತ್ನಾಳ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಯತ್ನಾಳ್ ವಿರುದ್ಧ ಕಾಂಗ್ರೆಸ್ ನಾಯಕರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.


ಸದನದಲ್ಲಿ ಪ್ರಮುಖ ವಿಷಯಗಳ ಚರ್ಚೆಗೆ ಸ್ಪೀಕರ್ ಅವಕಾಶ ನೀಡದ ಹಿನ್ನಲೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ನಿಯೋಗದಿಂದ ಶಾಸಕ ಯತ್ನಾಳ್ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆ ಮಾಡಲಾಗಿದೆ.


ಅಲ್ಲದೇ ಚರ್ಚೆಗೆ ಅವಕಾಶ ನೀಡುವಂತೆ ಸ್ಪೀಕರ್ ಗೆ ನಿರ್ದೇಶನ ನೀಡಲು ರಾಜ್ಯಪಾಲರಿಗೆ ಮನವಿ  ಸಲ್ಲಿಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ