ರಾಜ್ಯದ ಮಂತ್ರಿಗಳ ಕಾಮದಾಟ ಇಡಿ ದೇಶಕ್ಕೆ ಗೊತ್ತಾಗಿದೆ. ಮತ್ತಿಬ್ಬರು ಸಚಿವರ ಕರ್ಮಕಾಂಡವನ್ನು ಬಹಿರಂಗಪಡಿಸುತ್ತೇನೆ ಎಂದು ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಎಚ್ಚರಿಕೆ ನೀಡಿದ್ದಾರೆ. ರಹಸ್ಯ ಸಿಡಿ ಪಡೆದು ಸಚಿವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಮಂಗಳಾರತಿ ಮಾಡಿದ್ದಾರೆ.